Gram Panchayat polls 2020 Voting: ಪಂಚಾಯಿತಿ ಫೈಟ್; 2ನೇ ಹಂತದ ಮತದಾನ ಮುಕ್ತಾಯ

Gram Panchayat polls 2020 Voting: ಪಂಚಾಯಿತಿ ಫೈಟ್; 2ನೇ ಹಂತದ ಮತದಾನ ಮುಕ್ತಾಯ

ಬೆಂಗಳೂರು, ಡಿಸೆಂಬರ್ 27; ಕರ್ನಾಟಕದಲ್ಲಿ ಮೊದಲ ಮತ್ತು 2ನೇ ಹಂತದ  ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಡಿಸೆಂಬರ್ 30ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದ 109 ತಾಲೂಕುಗಳ 2709 ಗ್ರಾಮ ಪಂಚಾಯಿತಿಗಳ 39,378 ಸ್ಥಾನಗಳಿಗೆ ಭಾನುವಾರ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಿತು. ಕೋವಿಡ್ ಸೋಂಕು ಹೊಂದಿರುವ ವ್ಯಕ್ತಿಗಳು ಸಹ

from Oneindia.in - thatsKannada News https://ift.tt/3mZA0n6
https://ift.tt/3mZA0n6 {

0 Comments: