JDS-BJP ವಿಲೀನ: ಬಿಜೆಪಿ ನಾಯಕರಲ್ಲಿ ಸಿಎಂ ಯಡಿಯೂರಪ್ಪ ಮನವಿ!

JDS-BJP ವಿಲೀನ: ಬಿಜೆಪಿ ನಾಯಕರಲ್ಲಿ ಸಿಎಂ ಯಡಿಯೂರಪ್ಪ ಮನವಿ!

ಬೆಂಗಳೂರು, ಡಿ. 21: ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ವಿಳಿನದ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮತ್ತೊಮ್ಮೆ ಮಹತ್ವದ ಹೇಳಿಕೆ ನೀಡಿದ್ದಾರೆ. ಅಧಿಕೃತ ನಿವಾಸ ಕಾವೇರಿಯಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಜೆಡಿಎಸ್ ಪಕ್ಷವು ಮಾಜಿ ಪ್ರಧಾನಿ ದೇವೇಗೌಡರು ಕಟ್ಟಿರುವ ಪಕ್ಷ. ಮಾಜಿ ಸಿಎಂ ಕುಮಾರಸ್ವಾಮಿ ಆ ಪಕ್ಷದ ಶಾಸಕಾಂಗ ಪಕ್ಷದ ನಾಯಕರು. ಆ ಪಕ್ಷವನ್ನು ಬೆಳೆಸಿ

from Oneindia.in - thatsKannada News https://ift.tt/38sNpyr
via

Related Articles

0 Comments: