ನವದೆಹಲಿ, ಜನವರಿ.28: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನವ್ನು ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಮೊದಲ ಹಂತದಲ್ಲಿ ಪ್ರತಿನಿತ್ಯ ಲಕ್ಷಾಂತರ ಜನರಿಗೆ ಕೊವಿಡ್-19 ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, 28,47,608 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಸೂಪರ್ ಸುದ್ದಿ:
from Oneindia.in - thatsKannada News https://ift.tt/3pxVbyC
via
from Oneindia.in - thatsKannada News https://ift.tt/3pxVbyC
via
0 Comments: