ಐದು ರಾಜ್ಯಗಳಲ್ಲಿ 5,000 ಡೋಸ್ ಕೋವಿಡ್ ಲಸಿಕೆ ವ್ಯರ್ಥ

ಐದು ರಾಜ್ಯಗಳಲ್ಲಿ 5,000 ಡೋಸ್ ಕೋವಿಡ್ ಲಸಿಕೆ ವ್ಯರ್ಥ

ನವದೆಹಲಿ, ಜನವರಿ 29: ದೇಶದಾದ್ಯಂತ ಜನವರಿ 16ರಿಂದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ನಡೆಯುತ್ತಿದೆ. ಲಸಿಕೆ ಅಭಿಯಾನ ಆರಂಭವಾದ 13 ದಿನಗಳಲ್ಲಿ ಐದು ರಾಜ್ಯಗಳಲ್ಲಿಯೇ ಸುಮಾರು 5,000 ಡೋಸ್‌ಗಳಷ್ಟು ಲಸಿಕೆಯನ್ನು ವ್ಯರ್ಥಮಾಡಲಾಗಿದೆ. ಕೋವಿಡ್ ಲಸಿಕೆಯ ಉತ್ಪಾದನೆ, ಪೂರೈಕೆ ಮತ್ತು ವಿತರಣೆಗೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಅದಕ್ಕಾಗಿ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಆದರೆ ಲಸಿಕೆ ಪಡೆದುಕೊಳ್ಳಲು

from Oneindia.in - thatsKannada News https://ift.tt/39y8qtD
via

0 Comments: