ವಿಧಾನಸೌಧದ ಕಚೇರಿ ಪಡೆಯುವಲ್ಲೂ ನೂತನ ಸಚಿವರ ರಾಜಕೀಯ ಜಿದ್ದು

ವಿಧಾನಸೌಧದ ಕಚೇರಿ ಪಡೆಯುವಲ್ಲೂ ನೂತನ ಸಚಿವರ ರಾಜಕೀಯ ಜಿದ್ದು

ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ನೂತನವಾಗಿ ಸಚಿವರಾಗಿ ಆಯ್ಕೆಯಾಗಿರುವ ಸಿ.ಪಿ.ಯೋಗೇಶ್ವರ್ ಅವರನ್ನು 'ಭಗೀರಥ' ಎಂದು ಕರೆಯುವುದುಂಟು. ಅದೇ ರೀತಿ, ಪಟ್ಟು ಬಿಡದೇ ಸಚಿವ ಸ್ಥಾನವನ್ನು ಪಡೆಯುವಲ್ಲೂ ಅವರು ಯಶಸ್ವಿಯಾದರು. ಅವರಿಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಸ್ವಪಕ್ಷೀಯರು ಪಟ್ಟ ಪರಿಶ್ರಮ ಅಷ್ಟಿಷ್ಟಲ್ಲ. ಅದೆಲ್ಲಾ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಆಡಿದ ರಾಜಕೀಯ ಮುಂದೆ ಯಾವುದೂ ವರ್ಕೌಟ್ ಆಗಿರಲಿಲ್ಲ. ಸಿಪಿ ಯೋಗೇಶ್ವರ್‌ಗೆ ಕುಮಾರಸ್ವಾಮಿ

from Oneindia.in - thatsKannada News https://ift.tt/3co0lcP
via

0 Comments: