ಬೆಂಗಳೂರು, ಜನವರಿ 23: ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ ದಿಢೀರ್ ಮುಂದೂಡಿದೆ. ಪರೀಕ್ಷೆಯ ಪ್ರಶ್ನೆಪತ್ರಿಕೆಯು ಸೋರಿಕೆಯಾಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಅದು ತಿಳಿಸಿದೆ. ಪ್ರಶ್ನೆ ಪತ್ರಿಕೆಗಳ ಸೋರಿಕೆ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು
from Oneindia.in - thatsKannada News https://ift.tt/3pf1zKL
via
from Oneindia.in - thatsKannada News https://ift.tt/3pf1zKL
via
0 Comments: