ಜಗತ್ತಿನಲ್ಲಿ ಭಾರತೀಯ ಕೊರೊನಾ ಲಸಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!

ಜಗತ್ತಿನಲ್ಲಿ ಭಾರತೀಯ ಕೊರೊನಾ ಲಸಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!

ನವದೆಹಲಿ, ಜನವರಿ.28: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ಮುಂದುವರಿದಿದೆ. ಭಾರತದಲ್ಲಿ ಉತ್ಪಾದಿಸಲಾಗಿರುವ ಎರಡು ಕೊವಿಡ್-19 ಲಸಿಕೆಗಳು ವಿಶ್ವದಲ್ಲೇ ಅತಿಹೆಚ್ಚು ಪ್ರಭಾವಶಾಲಿ ಎನಿಸಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ ದಾವೋಸ್ ನ ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತದಲ್ಲಿ ಉತ್ಪಾದನೆಯಾಗಲಿರುವ ಮತ್ತಷ್ಟು ಕೊರೊನಾವೈರಸ್ ಲಸಿಕೆಗಾಗಿ ಇಡೀ ಜಗತ್ತು ಎದುರು ನೋಡುತ್ತಿದೆ ಎಂದು

from Oneindia.in - thatsKannada News https://ift.tt/3tcj9S3
via

0 Comments: