ಮೂರು ತಿಂಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ಅಲಿಬಾಬಾ ಸಂಸ್ಥಾಪಕ ಜಾಕ್‌ ಮಾ

ಮೂರು ತಿಂಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ಅಲಿಬಾಬಾ ಸಂಸ್ಥಾಪಕ ಜಾಕ್‌ ಮಾ

ಬೀಜಿಂಗ್, ಜನವರಿ 20: ಚೀನಾ ಸರ್ಕಾರದ ನೀತಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ಬಳಿಕ ನಾಪತ್ತೆಯಾಗಿದ್ದ ಅಲಿಬಾಬಾ ಸಂಸ್ಥಾಪಕ ಜಾಕ್ ಮಾ ಅವರು ಹಲವು ವಾರಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. "ಚೀನಾದ ಗಡಿ ಅತಿಕ್ರಮಣದ ಹಿಂದೆ 40 ವರ್ಷದ ಇತಿಹಾಸ" ಚೀನಾ ಸರ್ಕಾರವು ಸಿಟ್ಟಿನಿಂದ ಅಲಿಬಾಬಾ ವಿರುದ್ಧ ಕ್ರಮ ಕೈಗೊಂಡಿರಬಹುದು ಎಂಬ ತೀವ್ರವಾದ ಊಹಾಪೋಹಗಳ ಬಳಿಕ ಬಿಲಿಯನೇರ್ ಅಲಿಬಾಬಾ

from Oneindia.in - thatsKannada News https://ift.tt/3921rsr
via

Related Articles

0 Comments: