ಪ್ರಶ್ನೆ ಪತ್ರಿಕೆ ಸಮೇತ ಸಿಸಿಬಿ ಬಲೆಗೆ ಬಿದ್ದ ಲೀಕಾಸುರರು !

ಪ್ರಶ್ನೆ ಪತ್ರಿಕೆ ಸಮೇತ ಸಿಸಿಬಿ ಬಲೆಗೆ ಬಿದ್ದ ಲೀಕಾಸುರರು !

ಬೆಂಗಳೂರು, ಜನವರಿ 23: ಕರ್ನಾಟಕ ಲೋಕ ಸೇವಾ ಆಯೋಗ ಭಾನುವಾರ ನಡೆಸಲಿದ್ದ ಸಹಾಯಕ ಮತ್ತು ಪ್ರಥಮ ದರ್ಜೆ ಸಹಾಯಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಒಂದು ದಿನ ಮೊದಲೇ ಸೋರಿಕೆಯಾಗಿದೆ. ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದ ಇಬ್ಬರು ಲೀಕಾಸುರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಚಪ್ಪ ಮತ್ತು ಚಂದ್ರು ಬಂಧಿತ ಆರೋಪಿಗಳು. ಆರೋಪಿಗಳ ಬಳಿಯಿದ್ದ ಪ್ರಶ್ನೆ ಪತ್ರಿಕೆಗಳು

from Oneindia.in - thatsKannada News https://ift.tt/3pcvHGF
via

Related Articles

0 Comments: