ನವದೆಹಲಿ, ಜನವರಿ 29: ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಮೂರನೇ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದ್ದು, ಅದಕ್ಕೂ ಮೊದಲು ಇಂದಿನಿಂದ ಮಹತ್ವದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಭಾರತದ ಆರ್ಥಿಕ ಸಮೀಕ್ಷೆಯ ಪ್ರಸ್ತುತಿಯೊಂದಿಗೆ ಬಜೆಟ್ ಅಧಿವೇಶ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಕೇಂದ್ರ ಬಜೆಟ್ ದಿನಕ್ಕೂ ಮೊದಲು
from Oneindia.in - thatsKannada News https://ift.tt/3akDlZm
via
from Oneindia.in - thatsKannada News https://ift.tt/3akDlZm
via
0 Comments: