ಇಂದಿನಿಂದ ಬಜೆಟ್ ಅಧಿವೇಶನ: ಹೇಗಿರಲಿದೆ ಈ ಬಾರಿಯ ಕಲಾಪ?

ಇಂದಿನಿಂದ ಬಜೆಟ್ ಅಧಿವೇಶನ: ಹೇಗಿರಲಿದೆ ಈ ಬಾರಿಯ ಕಲಾಪ?

ನವದೆಹಲಿ, ಜನವರಿ 29: ಅನೇಕ ವಿವಾದಗಳು, ಸಮಸ್ಯೆಗಳನ್ನು ಎದುರಿಸುತ್ತಿರುವ ದೇಶದಲ್ಲಿ ಇಂದಿನಿಂದ ಮಹತ್ವದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಆದರೆ ಮೊದಲ ದಿನದಿಂದಲೇ ಭಾರಿ ಗದ್ದಲ, ಮಾತಿನ ಸಂಘರ್ಷಗಳಿಗೆ ಸಂಸತ್ ಸಾಕ್ಷಿಯಾಗುವ ಸಾಧ್ಯತೆ ಇದೆ. ಶುಕ್ರವಾರ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದು, ಅದನ್ನು ಬಹಿಷ್ಕರಿಸಲು 18 ವಿರೋಧಪಕ್ಷಗಳು ನಿರ್ಧರಿಸಿವೆ. ಮೂರು ಕಠಿಣ

from Oneindia.in - thatsKannada News https://ift.tt/3ahcDkn
via

0 Comments: