ಉತ್ತರಾಖಂಡಕ್ಕೆ 11 ಕೋಟಿ ದೇಣಿಗೆ ನೀಡಿದ ಮನೋಹರ್ ಲಾಲ್ ಖಟ್ಟರ್

ಉತ್ತರಾಖಂಡಕ್ಕೆ 11 ಕೋಟಿ ದೇಣಿಗೆ ನೀಡಿದ ಮನೋಹರ್ ಲಾಲ್ ಖಟ್ಟರ್

ಡೆಹ್ರಾಡೂನ್, ಫೆಬ್ರವರಿ.09: ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮಪಾತದಲ್ಲಿ ಸಿಲುಕಿರುವ ರಕ್ಷಣಾ ಕಾರ್ಯಾಚರಣೆ ಮತ್ತು ಪರಿಹಾರ ಕಾರ್ಯಕ್ಕಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆರ್ಥಿಕ ನೆರವು ನೀಡಿದ್ದಾರೆ. ಉತ್ತರಾಖಂಡ್ ರಾಜ್ಯ ವಿಪತ್ತು ನಿರ್ವಹಣಾ ನಿಧಿಗೆ 11 ಕೋಟಿ ರೂಪಾಯಿ ನೀಡುವುದಾಗಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ. ಉತ್ತರಾಖಂಡ್ ನಲ್ಲಿ ಸಂಭವಿಸಿದ ಹಿಮನದಿ ಸ್ಫೋಟ ಮತ್ತು ಪ್ರವಾಹ ಸ್ಥಳದಲ್ಲಿ

from Oneindia.in - thatsKannada News https://ift.tt/2Z2cz2Y
https://ift.tt/2Z2cz2Y {

Related Articles

0 Comments: