ಭಾರತದಲ್ಲಿ ಅತಿಹೆಚ್ಚು ಲಸಿಕೆ ವಿತರಿಸಿದ ಟಾಪ್-5 ರಾಜ್ಯಗಳು

ಭಾರತದಲ್ಲಿ ಅತಿಹೆಚ್ಚು ಲಸಿಕೆ ವಿತರಿಸಿದ ಟಾಪ್-5 ರಾಜ್ಯಗಳು

ನವದೆಹಲಿ, ಫೆಬ್ರವರಿ.03: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಪ್ರಮಾಣ ಇಳಿಮುಖವಾಗುತ್ತಿದೆ. ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಇನ್ನೊಂದು ಕಡೆ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ ಇದುವರೆಗೂ 41 ಲಕ್ಷಕ್ಕಿಂತ ಹೆಚ್ಚು ಮಂದಿ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಜನವರಿ.16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ

from Oneindia.in - thatsKannada News https://ift.tt/2YCzOA6
https://ift.tt/2YCzOA6 {

0 Comments: