ಚುನಾವಣಾ ಸಮೀಕ್ಷೆ; ಪುದುಚೇರಿಯಲ್ಲಿ ಬಿಜೆಪಿಗೆ ಬಹುಮತ

ಚುನಾವಣಾ ಸಮೀಕ್ಷೆ; ಪುದುಚೇರಿಯಲ್ಲಿ ಬಿಜೆಪಿಗೆ ಬಹುಮತ

ನವದೆಹಲಿ, ಫೆಬ್ರವರಿ 28: ಕೇಂದ್ರ ಚುನಾವಣಾ ಆಯೋಗ  ಪುದುಚೇರಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. 30 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಘೋಷಣೆಯಾಗಲಿದೆ. ಎಬಿಪಿ ಸಿ-ವೋಟರ್ ಪುದುಚೇರಿ ಸೇರಿದಂತೆ ವಿಧಾನಸಭೆ ಚುನಾವಣೆ ಘೋಷಣೆಯಾದ ರಾಜ್ಯಗಳ ಚುನಾವಣಾ ಪೂರ್ವ ಸಮೀಕ್ಷೆ ಮಾಡಿದೆ. ಪುದುಚೇರಿಯಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯಲಿದೆ

from Oneindia.in - thatsKannada News https://ift.tt/2NKYrsK
https://ift.tt/2NKYrsK {

0 Comments: