ಲವ್ ಜಿಹಾದ್ ಕಾನೂನು ಬಗ್ಗೆ ಕೇಂದ್ರ ಗೃಹ ಸಚಿವಾಲಯ ಹೇಳಿದ್ದೇನು?

ಲವ್ ಜಿಹಾದ್ ಕಾನೂನು ಬಗ್ಗೆ ಕೇಂದ್ರ ಗೃಹ ಸಚಿವಾಲಯ ಹೇಳಿದ್ದೇನು?

ನವದೆಹಲಿ, ಫೆಬ್ರವರಿ 02: ಅಂತರ್ ಧರ್ಮೀಯ ವಿವಾಹಗಳಿಗಾಗಿ ಬಲವಂತವಾಗಿ ಧಾರ್ಮಿಕ ಮತಾಂತರ ಮಾಡುವುದನ್ನು ತಡೆಯಲು, ಮುಖ್ಯವಾಗಿ ಲವ್ ಜಿಹಾದ್ ತಡೆಗಟ್ಟಲು ಕೆಲ ರಾಜ್ಯಗಳಲ್ಲಿ ಹೊಸ ಕಾಯ್ದೆಗಳು ಜಾರಿಗೆ ಬಂದಿವೆ ಹಾಗೂ ವಿವಾದಕ್ಕೆ ಕಾರಣವಾಗಿವೆ. ಆದರೆ, ಈ ಬಗ್ಗೆ ಕೇಂದ್ರದಿಂದ ಯಾವುದೇ ಕಾನೂನು ಜಾರಿಯಾಗುವುದೇ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ''ಅಂತರ್ ಧರ್ಮೀಯ ವಿವಾಹಕ್ಕಾಗಿ ಬಲವಂತವಾಗಿ ಮತಾಂತರ ಮಾಡುವುದರ

from Oneindia.in - thatsKannada News https://ift.tt/2YBh7wW
https://ift.tt/2YBh7wW {

Related Articles

0 Comments: