24 ಗಂಟೆಗಳಲ್ಲಿ ಕೊರೊನಾದಿಂದ ಅತಿಹೆಚ್ಚು ಜನ ಪ್ರಾಣ ಬಿಟ್ಟಿದ್ದೆಲ್ಲಿ?

24 ಗಂಟೆಗಳಲ್ಲಿ ಕೊರೊನಾದಿಂದ ಅತಿಹೆಚ್ಚು ಜನ ಪ್ರಾಣ ಬಿಟ್ಟಿದ್ದೆಲ್ಲಿ?

ನವದೆಹಲಿ, ಫೆಬ್ರವರಿ 16: ಬ್ರೆಜಿಲ್ ನಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಹೆಚ್ಚಿದೆ. ಅಂತಾರಾಷ್ಟ್ರೀಯ ಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿರುವ ಬ್ರೆಜಿಲ್ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳನ್ನು ಹೊಂದಿರುವ ಎರಡನೇ ರಾಷ್ಟ್ರವಾಗಿದೆ. ಕಳೆದ 24 ಗಂಟೆಗಳಲ್ಲೇ 42107 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1,15,25,477ಕ್ಕೆ ಏರಿಕೆಯಾಗಿದೆ. ಕೊವಿಡ್

from Oneindia.in - thatsKannada News https://ift.tt/3s48s3j
via

Related Articles

0 Comments: