ಮಾರ್ಚ್ 29ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ

ಮಾರ್ಚ್ 29ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ

ಬೆಂಗಳೂರು, ಮಾರ್ಚ್ 25: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 29ರವರೆಗೂ ಅಲ್ಲಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಶಿವಮೊಗ್ಗದಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ,

from Oneindia.in - thatsKannada News https://ift.tt/3rouM6m
via

Related Articles

0 Comments: