ಕೊರೊನಾ ಲಸಿಕೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ 50 ಲಕ್ಷ ಜನರ ನೋಂದಣಿ

ಕೊರೊನಾ ಲಸಿಕೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ 50 ಲಕ್ಷ ಜನರ ನೋಂದಣಿ

ನವದೆಹಲಿ, ಮಾರ್ಚ್ 03: 'ಕೋವಿನ್' ಪೋರ್ಟಲ್‌ನಲ್ಲಿ ಮಾರ್ಚ್ 1ರ ಬೆಳಗ್ಗೆಯಿಂದ ಇಲ್ಲಿಯವರೆಗೆ 50 ಲಕ್ಷ ಮಂದಿ ಕೊರೊನಾ ಲಸಿಕೆಗಾಗಿ ನೋಂದಣಿ ಮಾಡಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಮಂಗಳವಾರ ಮಧ್ಯಾಹ್ನದವರೆ 60 ವರ್ಷಕ್ಕೂ ಮೇಲ್ಪಟ್ಟ ಅಥವಾ ಗಂಭೀರತರದ ಸಮಸ್ಯೆಗಳಿಂದ ಬಳಲುತ್ತಿರುವ 45ರಿಂದ 60 ವರ್ಷಕ್ಕೂ ಕೆಳಗಿನ ಸುಮಾರು 2.08 ಲಕ್ಷ ಫಲಾನುಭವಿಗಳು ಕೋವಿಡ್-19 ಲಸಿಕೆಯ ಮೊದಲ

from Oneindia.in - thatsKannada News https://ift.tt/3qbAjwH
via

Related Articles

0 Comments: