ಕರ್ನಾಟಕದಲ್ಲಿ ಒಂದೇ ದಿನ 590 ಮಂದಿಗೆ ಕೊರೊನಾವೈರಸ್

ಕರ್ನಾಟಕದಲ್ಲಿ ಒಂದೇ ದಿನ 590 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಮಾರ್ಚ್.09: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಕಡಿಮೆ ಆಗುತ್ತಲೇ ಇಲ್ಲ. ಬೆಂಗಳೂರಿನಲ್ಲಿ ಒಂದೇ ದಿನ 363 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ 590 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 956041ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 6 ಮಂದಿ ಕೊವಿಡ್-19

from Oneindia.in - thatsKannada News https://ift.tt/3rxwseL
via

0 Comments: