ಕರ್ನಾಟಕದಲ್ಲಿ 600 ಗಡಿ ದಾಟಿದ ಕೊರೊನಾವೈರಸ್

ಕರ್ನಾಟಕದಲ್ಲಿ 600 ಗಡಿ ದಾಟಿದ ಕೊರೊನಾವೈರಸ್

ಬೆಂಗಳೂರು, ಮಾರ್ಚ್.07: ಕರ್ನಾಟಕದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 600ರ ಗಡಿ ದಾಟಿದೆ. ಕರ್ನಾಟಕದಲ್ಲಿ ಒಂದೇ ದಿನ 622 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 351 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈವರೆಗೂ 935772 ಸೋಂಕಿತರಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ

from Oneindia.in - thatsKannada News https://ift.tt/3qqjden
https://ift.tt/3qqjden {

Related Articles

0 Comments: