ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಢಾಕಾ, ಮಾರ್ಚ್ 27: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬಾಂಗ್ಲಾದೇಶದ ಪ್ರವಾಸ ಕೈಗೊಂಡಿದ್ದು, ಅಲ್ಲಿನ ಸುವರ್ಣ ಸ್ವಾತಂತ್ರ್ಯ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ. ಇದರ ಮುಂದುವರೆದ ಭಾಗವಾಗಿ ಇಂದು ಅಲ್ಲಿನ ಪ್ರಸಿದ್ಧ ಹಿಂದೂ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ. ಪ್ರಸಿದ್ಧ ಹಿಂದೂ ದೇವಾಲಯಗಳಾದ ಒರಕಂಡಿ ದೇವಾಸ್ಥಾನ ಹಾಗೂ ಈಶ್ವರಿಪುರದ ಜಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ

from Oneindia.in - thatsKannada News https://ift.tt/31nxHld
https://ift.tt/31nxHld {

Related Articles

0 Comments: