ಭಾರತದಲ್ಲಿ ಮತ್ತೆ ಏರುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ

ಭಾರತದಲ್ಲಿ ಮತ್ತೆ ಏರುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ, ಮಾರ್ಚ್ 07: ಭಾರತದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ದಿನೇ ದಿನೇ ಸಾವಿರಾರು ಪ್ರಕರಣಗಳು ಹೆಚ್ಚುತ್ತಿವೆ. ಒಂದೆಡೆ ದೇಶಾದ್ಯಂತ ಕೊರೊನಾ ಲಸಿಕೆ ಅಭಿಯಾನವು ಕೂಡ ಪ್ರಗತಿಯಿಂದ ಸಾಗಿದೆ. ಇಂದು ದೇಶದಲ್ಲಿ 18,711 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 14,392 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 100 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 1,12,10,799 ಪ್ರಕರಣಗಳಿವೆ. ಇದುವರೆಗೆ 1,08,68,520

from Oneindia.in - thatsKannada News https://ift.tt/38fmlDE
via

Related Articles

0 Comments: