ಸಂಪತ್ತಿನಲ್ಲಿ ಭಾರಿ ಏರಿಕೆ: ಮಸ್ಕ್, ಬೆಜೊಸ್‌ರನ್ನೂ ಹಿಂದಿಕ್ಕಿದ ಅದಾನಿ

ಸಂಪತ್ತಿನಲ್ಲಿ ಭಾರಿ ಏರಿಕೆ: ಮಸ್ಕ್, ಬೆಜೊಸ್‌ರನ್ನೂ ಹಿಂದಿಕ್ಕಿದ ಅದಾನಿ

ನವದೆಹಲಿ, ಮಾರ್ಚ್ 13: ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿಯ ಸಂಪತ್ತು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ವರ್ಷ ಜಗತ್ತಿನ ಎಲ್ಲ ಶ್ರೀಮಂತ ಉದ್ಯಮಿಗಳಿಗಿಂತಲೂ ಅತ್ಯಧಿಕ, ಬಿಲಿಯನ್ ಡಾಲರ್‌ಗಟ್ಟಲೆ ಸಂಪತ್ತನ್ನು ಹೆಚ್ಚಿಸಿಕೊಂಡಿದ್ದಾರೆ. ಅವರ ಬಂದರು, ವಿದ್ಯುತ್ ಸ್ಥಾವರ ಯೋಜನೆಗಳು ಸೇರಿದಂತೆ ಅನೇಕ ಉದ್ಯಮಗಳಿಗೆ ದೊಡ್ಡ ಮಟ್ಟದ ಹೂಡಿಕೆ ಹರಿದುಬಂದಿದೆ. ಮೊದಲ ಪೀಳಿಗೆಯ ಉದ್ಯಮಿಯಾಗಿರುವ ಅದಾನಿ ಅವರ ನಿವ್ವಳ

from Oneindia.in - thatsKannada News https://ift.tt/3vmfRg8
via

Related Articles

0 Comments: