ಪಾಕಿಸ್ತಾನ ಸೇನೆಯಿಂದ ನ್ಯೂಕ್ಲಿಯರ್ ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆ ಯಶಸ್ವಿ..!

ಪಾಕಿಸ್ತಾನ ಸೇನೆಯಿಂದ ನ್ಯೂಕ್ಲಿಯರ್ ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆ ಯಶಸ್ವಿ..!

ಇಸ್ಲಾಮಾಬಾದ್, ಮಾರ್ಚ್ 28: ನೆರೆ ದೇಶಗಳ ಜೊತೆ ಕಾಲು ಕೆರೆದು ಜಗಳಕ್ಕೆ ಸಿದ್ಧವಾಗುವ ಪಾಕಿಸ್ತಾನ ಇದೀಗ ನ್ಯೂಕ್ಲಿಯರ್ ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆ ಮಾಡಿದೆ. 900 ಕಿಲೋ ಮೀಟರ್ ಗುರಿಯನ್ನು ತಲುಪಬಲ್ಲ ಕ್ಷಿಪಣಿ ಪರೀಕ್ಷೆಯನ್ನು ಪಾಕ್ ಯಶಸ್ವಿಯಾಗಿ ಪೂರೈಸಿದೆ. ಭಾರತದ ಜೊತೆ ಸಂಬಂಧ ಹಾಳು ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲೇ ಪಾಕ್ ಈ ಕ್ರಮ ಕೈಗೊಂಡಿರುವುದು ಕುತೂಹಲ ಕೆರಳಿಸಿದೆ. ಫೆಬ್ರವರಿ ತಿಂಗಳಲ್ಲೂ

from Oneindia.in - thatsKannada News https://ift.tt/3dgMX8S
https://ift.tt/3dgMX8S {

0 Comments: