ರಮೇಶ್ ಜಾರಕಿಹೊಳಿಯನ್ನು ಬಂಧಿಸಲು ಸರ್ಕಾರಕ್ಕೆ ಭಯವೇ?: ಕಾಂಗ್ರೆಸ್ ವ್ಯಂಗ್ಯ

ರಮೇಶ್ ಜಾರಕಿಹೊಳಿಯನ್ನು ಬಂಧಿಸಲು ಸರ್ಕಾರಕ್ಕೆ ಭಯವೇ?: ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು, ಮಾರ್ಚ್ 27: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಈಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕೆಸರೆರಚಾಟ ತೀವ್ರವಾಗಿದೆ. ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗಿ ಇಷ್ಟು ಸಮಯವಾದರೂ ಅವರನ್ನು ಬಂಧಿಸದೆ ಇರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಸಾಮಾಜಿಕ ಜಾಲತಾಣದಲ್ಲಿ #ArrestRapistRamesh ಎಂಬ ಅಭಿಯಾನ ನಡೆಸಿರುವ ಕಾಂಗ್ರೆಸ್, ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿ ರಕ್ಷಿಸುತ್ತಿದೆ

from Oneindia.in - thatsKannada News https://ift.tt/3d93awY
https://ift.tt/3d93awY {

Related Articles

0 Comments: