ಏಪ್ರಿಲ್ 22ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ

ಏಪ್ರಿಲ್ 22ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ

ಬೆಂಗಳೂರು, ಏಪ್ರಿಲ್ 18: ಏಪ್ರಿಲ್ 22ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್ 22ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 20ರಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.  

from Oneindia.in - thatsKannada News https://ift.tt/2Qcixxd
via

Related Articles

0 Comments: