ಲಸಿಕೆ ಉತ್ಸವ: ಭಾರತದಲ್ಲಿ ಒಂದೇ ದಿನ 27 ಲಕ್ಷ ಜನರಿಗೆ ಕೊರೊನಾ ಲಸಿಕೆ!

ಲಸಿಕೆ ಉತ್ಸವ: ಭಾರತದಲ್ಲಿ ಒಂದೇ ದಿನ 27 ಲಕ್ಷ ಜನರಿಗೆ ಕೊರೊನಾ ಲಸಿಕೆ!

ನವದೆಹಲಿ, ಏಪ್ರಿಲ್ 11: ಕೊರೊನಾವೈರಸ್ ಎರಡನೇ ಅಲೆ ನಿಯಂತ್ರಣಕ್ಕೆ ಲಸಿಕೆ ವೇಗ ಹೆಚ್ಚಿಸುವುದೇ ಉತ್ತಮ ಮಾರ್ಗ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೇಶದಲ್ಲಿ ಲಸಿಕೆ ಉತ್ಸವದ ಮೊದಲ ದಿನ 27 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 86 ದಿನಗಳಲ್ಲಿ 10 ಕೋಟಿಗೂ ಅಧಿಕ ಜನರಿಗೆ ಲಸಿಕೆ

from Oneindia.in - thatsKannada News https://ift.tt/3wMtJBc
via

Related Articles

0 Comments: