ಇಸ್ಲಾಮಾಬಾದ್, ಏಪ್ರಿಲ್ 23: ಪಾಕಿಸ್ತಾನದ ಐಷಾರಾಮಿ ಹೋಟೆಲ್ ಒಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದ ಐಷಾರಾಮಿ ಹೋಟೆಲ್ ನ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಬಾಂಬ್ ಸ್ಪೋಟದ ಕೃತ್ಯದ ಹೊಣೆ ತನ್ನದು ಎಂದು ಪಾಕಿಸ್ತಾನ ತಾಲಿಬಾನಿ
from Oneindia.in - thatsKannada News https://ift.tt/3sJyDvF
https://ift.tt/3sJyDvF {
from Oneindia.in - thatsKannada News https://ift.tt/3sJyDvF
https://ift.tt/3sJyDvF {
0 Comments: