ಈ ಬಿಕ್ಕಟ್ಟನ್ನು ನೋಡಿಕೊಂಡು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ; ಸುಪ್ರೀಂ

ಈ ಬಿಕ್ಕಟ್ಟನ್ನು ನೋಡಿಕೊಂಡು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ; ಸುಪ್ರೀಂ

ನವದೆಹಲಿ, ಏಪ್ರಿಲ್ 28: ರಾಷ್ಟ್ರೀಯ ಬಿಕ್ಕಟ್ಟು ಎದುರಾಗಿರುವ ಈ ಸಮಯದಲ್ಲಿ ನಾವು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ದೇಶದಲ್ಲಿ ವೈದ್ಯಕೀಯ ಆಮ್ಲಜನಕ ಹಾಗೂ ಅಗತ್ಯ ಔಷಧಗಳ ಸಾಗಣೆ, ವೈದ್ಯಕೀಯ ಸೌಲಭ್ಯಗಳು ಹಾಗೂ ಕೇಂದ್ರದ ಲಸಿಕಾ ದರದ ಕುರಿತು ಸುಪ್ರೀಂ ಕೋರ್ಟ್ ವಿವರ ಕಲೆ ಹಾಕಿತು. ಇದು ರಾಷ್ಟ್ರೀಯ ಬಿಕ್ಕಟ್ಟು. ಇಂಥ

from Oneindia.in - thatsKannada News https://ift.tt/3aGp3Dq
via

0 Comments: