ಭಾರತದ ಪರಿಸ್ಥಿತಿಗೆ ಕಳವಳ ವ್ಯಕ್ತಪಡಿಸಿದ ವಿಶ್ವ ಆರೋಗ್ಯ ಸಂಸ್ಥೆ

ಭಾರತದ ಪರಿಸ್ಥಿತಿಗೆ ಕಳವಳ ವ್ಯಕ್ತಪಡಿಸಿದ ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ, ಏಪ್ರಿಲ್ 27: ಭಾರತದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ನಿರೀಕ್ಷೆಗೂ ಮೀರಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ದೇಶದಲ್ಲಿ ಏರುತ್ತಿರುವ ಕೊರೊನಾ ಪ್ರಕರಣಗಳು ಹಾಗೂ ಮರಣ ಪ್ರಮಾಣದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು ಮಾತನಾಡಿದ್ದು, ಈ ಬಿಕ್ಕಟ್ಟಿಗೆ ಎಲ್ಲ ರೀತಿಯಿಂದಲೂ ನೆರವಾಗುವುದಾಗಿ ಭರವಸೆ ನೀಡಿದ್ದಾರೆ. "ಭಾರತದಲ್ಲಿನ ಈ ಪರಿಸ್ಥಿತಿ ಚಿಂತಾಜನಕವಾಗಿದೆ"

from Oneindia.in - thatsKannada News https://ift.tt/3vjrQKI
via

0 Comments: