ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ದಿನಾಂಕ ನಿಗದಿ, ಮಾರ್ಗಸೂಚಿ ಪ್ರಕಟ

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ದಿನಾಂಕ ನಿಗದಿ, ಮಾರ್ಗಸೂಚಿ ಪ್ರಕಟ

ಬೆಂಗಳೂರು, ಏಪ್ರಿಲ್ 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಪ್ರತಿ ದಿನ ಪರೀಕ್ಷೆ ಮುಗಿದ ನಂತರ‌ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್​ಲೈನ್​ ಮೂಲಕ ನಮೂದಿಸಲು ಆಯಾ ಕಾಲೇಜಿನ

from Oneindia.in - thatsKannada News https://ift.tt/3dNQRrs
via

Related Articles

0 Comments: