ಮೇ 4ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಮೇ 4ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಮೇ 02: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಮಂಡ್ಯ,

from Oneindia.in - thatsKannada News https://ift.tt/3vrRihc
https://ift.tt/3vrRihc {

Related Articles

0 Comments: