ಐದು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ಒಟ್ಟಿಗೆ ಮತದಾನ ನಡೆದಿತ್ತು. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಎದುರಾಳಿಯಾದ ಬಿಜೆಪಿ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿತ್ತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಹೊಸ ಹಾದಿ
from Oneindia.in - thatsKannada News https://ift.tt/2S9mS4O
via
from Oneindia.in - thatsKannada News https://ift.tt/2S9mS4O
via
0 Comments: