ಜಪಾನ್‌ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ

ಜಪಾನ್‌ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ

ಟೋಕ್ಯೋ, ಮೇ 1: ಜಪಾನ್‌ನಲ್ಲಿ 6.8 ತೀವ್ರತೆಯ ಭೂಕಂಪವಾಗಿದ್ದು, ಯಾವುದೇ ಸುನಾಮಿ ಎಚ್ಚರಿಕೆ ಇಲ್ಲ ಎಂದು ಹೇಳಲಾಗಿದೆ. ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ ಭೂಕಂಪ ಸಂಭವಿಸಿದೆ, ಯಾವುದೇ ಆಸ್ತಿಪಾಸ್ತಿ ನಷ್ಟ ಉಂಟಾಗಿಲ್ಲ.ಭೂಕಂಪ ಇಶಿನೊಮಾಕಿಯಲ್ಲಿ 47 ಕಿ.ಮೀ ಆಳದಲ್ಲಿ ಸಂಭವಿಸಿದೆ. ಇಂಡೋನೇಷಿಯಾದ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ ಏರಿಕೆ ಮಿಯಾಗಿ ಬಳಿ ಭೂಕಂಪದ ಕೇಂದ್ರ ಬಿಂದು ಇದೆ ಎನ್ನಲಾಗಿದೆ, 2011ರಲ್ಲಿ ಇದೇ

from Oneindia.in - thatsKannada News https://ift.tt/3eJbG6z
https://ift.tt/3eJbG6z {

Related Articles

0 Comments: