ಚೀನಾ, ಮೇ 22: ಚೀನಾದಲ್ಲಿ 7.4 ತೀವ್ರತೆಯ ಭೂಕಂಪ ದಾಖಲಾಗಿರುವುದಾಗಿ ವರದಿಯಾಗಿದೆ. ಶುಕ್ರವಾರ ರಾತ್ರಿ ಯುನ್ನಾನ್‌ನ ನೈಋತ್ಯ ಭಾಗದಲ್ಲಿ 6.0 ತೀವ್ರತೆಯ ಭೂಕಂಪ ದಾಖಲಾಗಿದ್ದು, ಐದು ಗಂಟೆಗಳ ಅಂತರದಲ್ಲೇ ಮತ್ತೊಂದು ಭೂಕಂಪ ಸಂಭವಿಸಿದೆ. ಎರಡನೇ ಬಾರಿ ದಕ್ಷಿಣ ಕ್ವಿಂಗೈ ಪ್ರಾಂತ್ಯದಲ್ಲಿ ಭೂಕಂಪ ಸಂಭವಿಸಿದೆ. ಪರ್ವತ ಪ್ರದೇಶದಲ್ಲಿ ಭೂಕಂಪದ ಕೇಂದ್ರಬಿಂದುವಿದ್ದು, ನಗರಗಳಿಂದ ದೂರವಿರುವ ಕಾರಣ ಹೆಚ್ಚಿನ ಮಟ್ಟದಲ್ಲಿ ಹಾನಿಯಾಗಿಲ್ಲ
from Oneindia.in - thatsKannada News https://ift.tt/2RtX5Vf
https://ift.tt/2RtX5Vf {
from Oneindia.in - thatsKannada News https://ift.tt/2RtX5Vf
https://ift.tt/2RtX5Vf {
0 Comments: