ಖಾಸಗಿ ಸಹಭಾಗಿತ್ವದಲ್ಲಿ ಜಿಲ್ಲೆಗಳಲ್ಲೂ 'ಆಕ್ಸಿಜನ್ ಬಸ್'

ಖಾಸಗಿ ಸಹಭಾಗಿತ್ವದಲ್ಲಿ ಜಿಲ್ಲೆಗಳಲ್ಲೂ 'ಆಕ್ಸಿಜನ್ ಬಸ್'

ಬೆಂಗಳೂರು, ಮೇ 17; ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತರಿಗೆ ಸಹಾಯಕವಾಗಲು ಸಾರಿಗೆ ಇಲಾಖೆ 'ಆಕ್ಸಿಜನ್ ಬಸ್' ಸೇವೆ ಆರಂಭಿಸಿದೆ. ಬಸ್‌ಗಳಲ್ಲಿ ರೋಗಿಗಳು ಆಕ್ಸಿಜನ್ ಪಡೆಯಲು ವ್ಯವಸ್ಥೆಯನ್ನು ಮಾಡಲಾಗಿದೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಕುರಿತು ಮಾತನಾಡಿದ್ದು, "ಜಿಲ್ಲಾ ಮಟ್ಟಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಅಥವಾ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಘ-ಸಂಸ್ಥೆಗಳು, ಆಸ್ಪತ್ರೆಗಳು ಪ್ರಾಯೋಜಕತ್ವ ನೀಡಿದರೆ ಎಲ್ಲಾ

from Oneindia.in - thatsKannada News https://ift.tt/33NsPHd
https://ift.tt/33NsPHd {

Related Articles

0 Comments: