ಭಾರತದಲ್ಲಿ 1 ಗಂಟೆಗೆ 1 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆ!

ಭಾರತದಲ್ಲಿ 1 ಗಂಟೆಗೆ 1 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆ!

ನವದೆಹಲಿ, ಜೂನ್ 15: ಭಾರತದಲ್ಲಿ ಪ್ರತಿಯೊಂದು ಗಂಟೆಗೆ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 151 ದಿನಗಳಲ್ಲಿ 26,17,40,273 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 25,68,858

from Oneindia.in - thatsKannada News https://ift.tt/2TXSiMr
via

Related Articles

0 Comments: