ಬೆಂಗಳೂರು, ಜೂನ್ 29; ಕರ್ನಾಟಕ ಸರ್ಕಾರ ಲಾಕ್‌ಡೌನ್ ನಿಯಮಗಳಲ್ಲಿ ಕೆಲವು ವಿನಾಯಿತಿ ನೀಡಿದೆ. ಆದರೆ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಮಾಲ್‌ಗಳನ್ನು ತೆರೆಯಲು ಅನುಮತಿಯನ್ನು ನೀಡಿಲ್ಲ. ಮಂಗಳವಾರ ಮಾಲ್ ಅಸೋಸಿಯೇಷನ್‌ನ ಸದಸ್ಯರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿದರು. ಮಾಲ್‌ಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಚರ್ಚೆ ನಡೆಸಿದರು. ಕರ್ನಾಟಕ; ದೇವಾಲಯಗಳ ಬಾಗಿಲು ತೆರೆಯುವುದು ಯಾವಾಗ?
from Oneindia.in - thatsKannada News https://ift.tt/364stNH
via
from Oneindia.in - thatsKannada News https://ift.tt/364stNH
via
0 Comments: