ಕೊಚ್ಚಿ, ಜೂನ್ 06: ಲಕ್ಷದ್ವೀಪದಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ವಿವಾದಾತ್ಮಕ ನಿರ್ಧಾರಗಳ ವಿರುದ್ಧ ದೇಶದ ಹಿರಿಯ ನಿವೃತ್ತ ಅಧಿಕಾರಿಗಳಕೇಂದ್ ಸಹಿಯನ್ನು ಕ್ರೂಢೀಕರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರವನ್ನು ಬರೆಯಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಆತಂಕಕಾರಿ ಬೆಳವಣಿಗೆಗಳ ವಿರುದ್ಧ ಹಿರಿಯ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಲಕ್ಷದ್ವೀಪ ಪ್ರಜೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹೊಸ ನಿಯಮಗಳನ್ನು ರೂಪಿಸಲಾಗುತ್ತಿದೆ. ಆಡಳಿತಾಧಿಕಾರಿ
from Oneindia.in - thatsKannada News https://ift.tt/2T25kIz
via
from Oneindia.in - thatsKannada News https://ift.tt/2T25kIz
via
0 Comments: