ಬಿಎಸ್‌ಸಿ ಪ್ರವೇಶಕ್ಕೆ ಸಿಇಟಿ ಕಡ್ಡಾಯ? ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸ್ಪಷ್ಟನೆ!

ಬಿಎಸ್‌ಸಿ ಪ್ರವೇಶಕ್ಕೆ ಸಿಇಟಿ ಕಡ್ಡಾಯ? ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸ್ಪಷ್ಟನೆ!

ಬೆಂಗಳೂರು, ಜೂ. 15: ಕೊರೊನಾ ವೈರಸ್‌ ಸೃಷ್ಟಿಸಿರುವ ಸಂಕಷ್ಟಗಳಿಂದ ಶೈಕ್ಷಣಿಕ ಕ್ಷೇತ್ರದ ಮೇಲೆ ಬಹಳಷ್ಟು ಕೆಟ್ಟ ಪರಿಣಾಮಗಳಾಗಿವೆ. ಇದೇ ಸಂದರ್ಭದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಬೇಕಾದ ಅನಿವಾರ್ಯತೆಯಿದೆ. ಹೀಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸಿನಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸ್‌ಗಳನ್ನು ಆರಂಭಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ.

from Oneindia.in - thatsKannada News https://ift.tt/2UaPLyH
https://ift.tt/2UaPLyH {

Related Articles

0 Comments: