ಭಾರತದಲ್ಲಿ 36 ಕೋಟಿಗಿಂತ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ 36 ಕೋಟಿಗಿಂತ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಜುಲೈ 06: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ನಡುವೆ ಲಸಿಕೆ ವಿತರಣೆ ಅಭಿಯಾನ ಸಮಾರೋಪಾದಿಯಲ್ಲಿ ನಡೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ 32,40,007 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. 18 ರಿಂದ 44 ವಯೋಮಾನದ 16,00,825 ಜನರಿಗೆ ಮೊದಲ ಡೋಸ್ ಹಾಗೂ 1,09,913 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ ಇದೇ ವಯೋಮಾನದ

from Oneindia.in - thatsKannada News https://ift.tt/2TzsTZW
https://ift.tt/2TzsTZW {

Related Articles

0 Comments: