ಭಾರತದಲ್ಲಿ 37 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ 37 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಜುಲೈ 08: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ವಿರುದ್ಧ ಹೋರಾಟಕ್ಕೆ ಲಸಿಕೆ ಅಭಿಯಾನ ಆರಂಭಿಸಿ 175 ದಿನಗಳಾಗಿವೆ. ದೇಶದಲ್ಲಿ ಈವರೆಗೂ 37 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ. ದೇಶದಲ್ಲಿ ಗುರುವಾರ ರಾತ್ರಿ 7 ಗಂಟೆ ವೇಳೆಗೆ 27,86,028 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 37,19,25,602 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ

from Oneindia.in - thatsKannada News https://ift.tt/3yGfI87
https://ift.tt/3yGfI87 {

Related Articles

0 Comments: