ನವದೆಹಲಿ, ಜುಲೈ 28: ಭಾರತದಲ್ಲಿ ಕೊರೊನಾವೈರಸ್ ಲಸಿಕೆಗೆ ಕೊರತೆ ಸೃಷ್ಟಿಯಾಗದ ರೀತಿಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 194 ದಿನಗಳೇ ಕಳೆದಿದ್ದು, ಈವರೆಗೂ 45 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಬುಧವಾರ
from Oneindia.in - thatsKannada News https://ift.tt/3f8Dv9E
via
from Oneindia.in - thatsKannada News https://ift.tt/3f8Dv9E
via
0 Comments: