ಭಾರತದಲ್ಲಿ ಕೊರೊನಾವೈರಸ್ ಏರಿಕೆ ಸೂಚನೆ ನೀಡುತ್ತಿದೆಯಾ ಆರ್-ಮೌಲ್ಯ!?

ಭಾರತದಲ್ಲಿ ಕೊರೊನಾವೈರಸ್ ಏರಿಕೆ ಸೂಚನೆ ನೀಡುತ್ತಿದೆಯಾ ಆರ್-ಮೌಲ್ಯ!?

ನವದೆಹಲಿ, ಜುಲೈ 30: ಭಾರತದಲ್ಲಿ ಒಂದೇ ದಿನ 44,230 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಮೂರು ವಾರಗಳಲ್ಲೇ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕೊವಿಡ್-19 ಸೋಂಕಿನ ಮೂರನೇ ಅಲೆಯ ಭೀತಿಯನ್ನು ಇದೇ ಅಂಕಿ-ಸಂಖ್ಯೆಗಳು ಹುಟ್ಟು ಹಾಕುತ್ತಿವೆ. ದೇಶದ ಆರ್-ಮೌಲ್ಯದಿಂದಾಗಿ ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಹರಡುವಿಕೆ ವೇಗ ಎಷ್ಟರ ಮಟ್ಟಿಗೆ ಸ್ಥಿರವಾಗಿ ಹೆಚ್ಚಳವಾಗುತ್ತಿದೆ ಎಂಬುದನ್ನು

from Oneindia.in - thatsKannada News https://ift.tt/2WED8gA
via

0 Comments: