ಬೆಂಗಳೂರು, ಜುಲೈ 01; ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಪಿಎ ರಾಜಣ್ಣ ಎಂಬುವವರನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಚಿವರು, ಸಿಎಂ ಕಚೇರಿ ಹೆಸರಿನಲ್ಲಿ ಹಲವರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ಸಚಿವ ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ
from Oneindia.in - thatsKannada News https://ift.tt/3hGVch5
via
from Oneindia.in - thatsKannada News https://ift.tt/3hGVch5
via
0 Comments: