ಬಿಜೆಪಿ ಹೈಕಮಾಂಡ್‌ಗೆ ಬಿಸಿ ಮುಟ್ಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಿಕ್ಕ 'ಅಭಯ ಹಸ್ತ'!

ಬಿಜೆಪಿ ಹೈಕಮಾಂಡ್‌ಗೆ ಬಿಸಿ ಮುಟ್ಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಿಕ್ಕ 'ಅಭಯ ಹಸ್ತ'!

ಬೆಂಗಳೂರು, ಜು. 19: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಸೂಚಿಸಿದೆ ಎಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆಯೆ ರಾಜ್ಯದಲ್ಲಿ ಮತ್ತೆ ರಾಜಕೀಯ ಮೇಲಾಟ ಶುರುವಾಗಿದೆ. ಇಲ್ಲಿಯವರೆಗೆ ಕೇವಲ ಪಕ್ಷದಲ್ಲಿನ ಆಪ್ತರು ಮಾತ್ರ ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂಬ ಹೇಳಿಕೆಗಳನ್ನು ಕೊಡುತ್ತಿದ್ದರು. ಇದೀಗ ವಿರೋಧ ಪಕ್ಷಗಳ ನಾಯಕರೂ ಕೂಡ ಯಡಿಯೂರಪ್ಪ ಬದಲಾವಣೆ

from Oneindia.in - thatsKannada News https://ift.tt/3BjaL7k
via

Related Articles

0 Comments: