ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ, ಲಭ್ಯತೆಯ ಸಂಪೂರ್ಣ ಮಾಹಿತಿ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ, ಲಭ್ಯತೆಯ ಸಂಪೂರ್ಣ ಮಾಹಿತಿ

ನವದೆಹಲಿ, ಜುಲೈ 30: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಶುರುವಾಯಿತೇ ಎಂಬ ಅನುಮಾನ ಹೆಚ್ಚುತ್ತಿದೆ. ಏಕೆಂದರೆ ಕಳೆದ ಒಂದೇ ದಿನ 44,230 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 42,360 ಸೋಂಕಿತರು ಗುಣಮುಖರಾಗಿದ್ದರೆ, 555 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 196

from Oneindia.in - thatsKannada News https://ift.tt/3fcbBJI
via

0 Comments: