ಡೆಹರಾಡೂನ್, ಜುಲೈ 02; ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಉತ್ತರಾಖಂಡ ಮುಖ್ಯಮಂತ್ರಿ ತೀರ್ಥಸಿಂಗ್ ರಾವತ್ ಘೋಷಣೆ ಮಾಡಿದ್ದಾರೆ. ಹೊಸ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಶನಿವಾರ ಮಹತ್ವದ ಸಭೆ ಕರೆಯಲಾಗಿದೆ. ಉತ್ತರಾಖಂಡ ಬಿಜೆಪಿಯಲ್ಲಿ ಶುಕ್ರವಾರ ಹಲವು ಚಟುವಟಿಕೆಗಳು ನಡೆದವು. ಮುಖ್ಯಮಂತ್ರಿ ಬದಲಾವಣೆ ಸುದ್ದಿಯೂ ಹಬ್ಬಿದ್ದು, ಅದು ಈಗ ಖಚಿತವಾಗಿದೆ. ಸಂಸದರೂ ಆಗಿರುವ ಮುಖ್ಯಮಂತ್ರಿ ತೀರ್ಥಸಿಂಗ್ ರಾವತ್ ಬಿಜೆಪಿ
from Oneindia.in - thatsKannada News https://ift.tt/3yesniz
via
from Oneindia.in - thatsKannada News https://ift.tt/3yesniz
via
0 Comments: