ಕರ್ನಾಟಕದಲ್ಲಿ ಮತ್ತೆ 1785 ಕೊರೊನಾ ಪ್ರಕರಣಗಳು ದೃಢ

ಕರ್ನಾಟಕದಲ್ಲಿ ಮತ್ತೆ 1785 ಕೊರೊನಾ ಪ್ರಕರಣಗಳು ದೃಢ

ಬೆಂಗಳೂರು, ಆಗಸ್ಟ್ 05: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದಿನ ಆರೋಗ್ಯ ಇಲಾಖೆ ವರದಿಯಲ್ಲಿ ಕೊರೊನಾ ಹೊಸ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡಿದೆ. ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಹಾಗೂ ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಅದರ ಪರಿಣಾಮ ಕಂಡುಬರುತ್ತಿದೆ. ನಿನ್ನೆಗಿಂತ ಇಂದು ಹೆಚ್ಚು

from Oneindia.in - thatsKannada News https://ift.tt/37nP8VK
via

Related Articles

0 Comments: