ನವದೆಹಲಿ, ಆಗಸ್ಟ್ 25: ಭಾರತದಲ್ಲಿ ಶಿಕ್ಷಕರ ದಿನಾಚರಣೆ ಹೊತ್ತಿಗೆ ಬಹುಪಾಲು ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವುದಕ್ಕೆ ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೊವಿಡ್-19 ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿ
from Oneindia.in - thatsKannada News https://ift.tt/3gxmE0C
via
from Oneindia.in - thatsKannada News https://ift.tt/3gxmE0C
via
0 Comments: